ಭಾರತದಲ್ಲಿ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್

ನವದೆಹಲಿ:  ಮಾನವ ಹಕ್ಕುಗಳ ಪರವಾಗಿ ಧ್ವನಿ ಎತ್ತುತ್ತಿದೆ ಎಂದು ಹಕ್ಕು ಮಂಡಿಸುತ್ತಿದ್ದ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಭಾರತದಲ್ಲಿನ ತನ್ನ ಚಟುವಟಿಕೆ ಸ್ಥಗಿತಗೊಳಿಸಿದೆ. ಕೇಂದ್ರ ಸರ್ಕಾರ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿದೆ. ಇದರಿಂದ ಚಟುವಟಿಕೆ ನಡೆಸಲು ಅಸಾಧ್ಯವಾಗಿದೆ ಎಂದು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಹೇಳಿದೆ. ಸಂಸ್ಥೆಯ ಎಲ್ಲ ಸಿಬ್ಬಂದಿಗೂ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಮತ್ತು ಸಂಶೋಧನೆ ಸ್ಥಗಿತಗೊಳಿಸಲು ಕೂಡ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ. ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಕಾರ್ಯ ವೈಖರಿಗೆ ಆಕ್ಷೇಪ … Continue reading ಭಾರತದಲ್ಲಿ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್