Tuesday, April 13, 2021

ನಂದ್ಯಾಲ್ ನಲ್ಲಿ ಅಮೋನಿಯಾ ಅನಿಲ ಸೋರಿಕೆ: ಒರ್ವನ ಬಲಿ, ಹಲವರು ಅಸ್ವಸ್ಥ

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ನಂದ್ಯಾಲ್ ಎಂಬಲ್ಲಿ ಅಮೋನಿಯಾ ಅನಿಲ ಸೋರಿಕೆ ಸಂಭವಿಸಿದೆ. ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಜಿಲ್ಲೆಯ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಅನಿಲ ಸೋರಿಕೆಯಿಂದ ಒರ್ವ ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ಒಂದು ತಿಂಗಳ ಹಿಂದೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಲ್ಲಿ ಕೂಡ ಅನಿಲ  ಸೋರಿಕೆ ಸಂಭವಿಸಿತ್ತು. ಇದರಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಕಾರ್ಖಾನೆ ವಿರುದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 500 ಕೋಟಿ ರೂಪಾಯಿ ದಂಡ ವಿಧಿಸಿತ್ತು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!