Monday, October 3, 2022

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

Follow Us

newsics.com

ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ

ಈ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಲಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮದ ಮಧ್ಯ ವಯಸ್ಕ ವ್ಯಕ್ತಿಯೊಬ್ಬ ದಿನವೂ ಮಹಿಳೆಯರು, ಯುವತಿಯರ ಮುಂದೆ ಬೆತ್ತಲಾಗುತ್ತಿದ್ದ. ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸುತ್ತಿದ್ದ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಆತನಿಗೆ ಎಚ್ಚರಿಕೆ ನೀಡಿದ್ದರು.

ಶನಿವಾರ ಗ್ರಾಮದ ಇಬ್ಬರು ವ್ಯಕ್ತಿಗಳು ಆತನನ್ನು ಥಳಿಸಿ, ಖಾಸಗಿ ಅಂಗಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸಂತ್ರಸ್ತನ ಸ್ಥಿತಿ ಗಂಭೀರವಾಗಿದೆ.

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

https://newsics.com/news/karnataka/dont-share-aadhaar-otp-for-any-reason-government-warning/119613/Newsics Newsics

ನೋಟಿಸ್‌ ಬೋರ್ಡ್‌ ಮೇಲೆ ಹುಡುಗಿಯ ಬೆತ್ತಲೆ ಫೋಟೋ ಅಂಟಿಸಿದ್ದ ರಾಕೇಶ್ ಅಡಿಗ!

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!