ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಲಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮದ ಮಧ್ಯ ವಯಸ್ಕ ವ್ಯಕ್ತಿಯೊಬ್ಬ ದಿನವೂ ಮಹಿಳೆಯರು, ಯುವತಿಯರ ಮುಂದೆ ಬೆತ್ತಲಾಗುತ್ತಿದ್ದ. ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸುತ್ತಿದ್ದ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಆತನಿಗೆ ಎಚ್ಚರಿಕೆ ನೀಡಿದ್ದರು. ಶನಿವಾರ ಗ್ರಾಮದ ಇಬ್ಬರು … Continue reading ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ