Saturday, October 16, 2021

ಕಂಬಳ ವೀರ ಶ್ರೀನಿವಾಸ ಗೌಡ ಸಾಧನೆ: ಟ್ವೀಟ್ ಮೂಲಕ ಆನಂದ ಮಹೀಂದ್ರ ಶ್ಲಾಘನೆ

Follow Us

ಮುಂಬೈ:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕಂಬಳ ಸ್ಪರ್ಧೆಯಲ್ಲಿ ಕೋಣಗಳನ್ನು ದಾಖಲೆ ಅವಧಿಯಲ್ಲಿ ಗುರಿ ಮುಟ್ಟಿಸಿದ ಶ್ರೀನಿವಾಸ ಗೌಡ ಸಾಧನೆಗೆ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಕುರಿತು ಖ್ಯಾತ ಉದ್ಯಮಿ ಆನಂದ ಮಹೀಂದ್ರ ಕೂಡ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಕೇಂದ್ರ ಕ್ರೀಡಾ ಸಚಿವ  ಕಿರಣ್ ರಿಜು ಈ ಬಗ್ಗೆ ಗಮನ ಹರಿಸಬೇಕು. ಅಥ್ಲೆಟಿಕ್ಸ್ ತರಬೇತಿ ನೀಡಿದರೆ 100 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಸಾಧ್ಯವಿದೆ. ಕರ್ನಾಟಕ ಸರ್ಕಾರ ಕೂಡ  ಮುತುವರ್ಜಿ ವಹಿಸಬೇಕು ಎಂದು ಆನಂದ ಮಹೀಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!