Wednesday, August 4, 2021

ಜಿಂಕೆ ರಸ್ತೆ ದಾಟುವ ಫೋಟೋ ಶೇರ್ ಮಾಡಿದ ಆನಂದ್ ಮಹೀಂದ್ರ

Follow Us

newsics.com

ಮುಂಬೈ: ಖ್ಯಾತ ಉದ್ಯಮಿ ಆನಂದ್ ಮಹೀಂದ್ರ, ಸಾಮಾಜಿಕ ಜಾಲತಾಣದಲ್ಲಿ ಜಿಂಕೆಯೊಂದು ಮುಂಬೈನ ರಸ್ತೆ ದಾಟುತ್ತಿರುವ ಫೋಟೋ ಶೇರ್ ಮಾಡಿದ್ದಾರೆ. ಮುಂಬೈನ ಕಂದಿವಾಲಿ ಬಳಿ ಜಿಂಕೆ ರಸ್ತೆ ದಾಟುವ ಚಿತ್ರವನ್ನು ಅವರು ಶೇರ್ ಮಾಡಿದ್ದಾರೆ.

ಇದೇ ಕಂದಿವಾಲಿ ಪ್ರದೇಶದಲ್ಲಿ ಮಹೀಂದ್ರ ಸಂಸ್ಥೆ ಆಟೋ ಮತ್ತು ಟ್ರ್ಯಾಕ್ಟರ್ ನಿರ್ಮಾಣ ಘಟಕಗಳನ್ನು ಹೊಂದಿದೆ.

ಬಹುಶಃ ಜಿಂಕೆ ಟ್ರ್ಯಾಕ್ಟರ್ ಮತ್ತು ಆಟೋ ಕಾರ್ಖಾನೆಯ ಪರಿಶೀಲನೆಗೆ ಬಂದಿರಬಹುದು ಎಂಬ ನೆಟ್ಟಿಗನೊಬ್ಬನ ಹೇಳಿಕೆಗೆ ಕೂಡ ಆನಂದ್ ಮಹೀಂದ್ರ ಪ್ರತಿಕ್ರಿಯಿಸಿದ್ದಾರೆ. ಸಂಸ್ಥೆಯ ಚೀತಾ ವಾಹನ ಬಹುಶಃ ಈ ಜಿಂಕೆಯನ್ನು ಬೆನ್ನಟ್ಟಿರಬಹುದು ಎಂದು ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದ್ದಾರೆ.

ಜಮ್ಮುವಿನಲ್ಲಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೂಮಿ ಪೂಜೆ

ಮತ್ತಷ್ಟು ಸುದ್ದಿಗಳು

Latest News

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ...

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

newsics.com ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ. ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2 ಗೋಲುಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ಆದರೆ ಪದಕ...

16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ

newsics.com ಕೋಲಾರ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ‌ಮಾಡಿದ ಘಟನೆ ಕೋಲಾರದ ಮಾಲೂರು ಬಳಿ ನಡೆದಿದೆ. ಬಾಲಕಿ ತಂದೆತಾಯಿ ತಮಿಳುನಾಡಿಗೆ ಹೋದ ವೇಳೆ...
- Advertisement -
error: Content is protected !!