Sunday, July 3, 2022

ಆಂಧ್ರ; 24 ಗಂಟೆಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೋನಾ

Follow Us

ಅಮರಾವತಿ: ಆಂಧ್ರಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 10093 ಮಂದಿಗೆ ಕೊವಿಡ್-19 ಸೋಂಕು ತಗುಲಿದೆ.
ಈ ಮೂಲಕ ಆಂಧ್ರಪ್ರದೇಶದಲ್ಲಿ ಒಟ್ಟು 120390ಕ್ಕೆ ಸೋಂಕಿತರಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೆಟಿನ್ ಈ ವಿಷಯ ತಿಳಿಸಿದೆ. ಆಂಧ್ರಪ್ರದೇಶದಲ್ಲಿ 24 ಗಂಟೆಗಳಲ್ಲಿ 2784 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 120390 ಸೋಂಕಿತ ಪ್ರಕರಣಗಳ ಪೈಕಿ ಇದುವರೆಗೂ 55406 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 63771 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ 65 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1213ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!