Saturday, April 17, 2021

ಸರ್ಕಾರಿ ಶಾಲೆಗೆ ಹುತಾತ್ಮ ಯೋಧ ಅಂಕುಶ ಠಾಕೂರ್ ಹೆಸರು

ಹಮೀರ್‌ಪುರ: ಹಿಮಾಚಲ ಪ್ರದೇದ ಹಮೀರ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದಕ್ಕೆ ಹುತಾತ್ಮ ಯೋಧ ಅಂಕುಶ ಠಾಕೂರ್ ಅವರ ಹೆಸರನ್ನಿಡಲಾಗುವುದು ಎಂದು ಮುಖ್ಯಮಂತ್ರಿ ಜೈರಾಮ ಠಾಕೂರ್ ತಿಳಿಸಿದ್ದಾರೆ.
ಅಂಕುಶ ಠಾಕೂರ್, ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಹುತಾತ್ಮರಾಗಿದ್ದರು.
ಕರೋಹ್ತಾ ಗ್ರಾಮದಲ್ಲಿರುವ ಹುತಾತ್ಮ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಠಾಕೂರ್, ಕುಟುಂಬಕ್ಕೆ 20 ಲಕ್ಷ ರೂ.ಗಳ ಆರ್ಥಿಕ ನೆರವನ್ನೂ ಘೋಷಿಸಿದರು.
ಯೋಧ ಠಾಕೂರ್ ಪ್ರತಿಮೆಯನ್ನು ಅವರ ಸ್ವಗ್ರಾಮದಲ್ಲಿ ಸ್ಥಾಪಿಸಲಾಗುವುದು ಎಂದು ಸ್ಥಳೀಯ ಶಾಸಕರು ಈ ಸಂದರ್ಭದಲ್ಲಿ ಪ್ರಕಟಿಸಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!