Monday, October 3, 2022

ಮುಂಬೈನಲ್ಲಿ ಮತ್ತೆ ಬಾಂಬ್ ಸ್ಫೋಟದ ಬೆದರಿಕೆ ಕರೆ: ಆತಂಕ ಸೃಷ್ಟಿ

Follow Us

newsics.com

ಮುಂಬೈ (ಮಹಾರಾಷ್ಟ್ರ): ಮತ್ತೊಂದು ಬಾಂಬ್ ಸ್ಫೋಟದ ಬೆದರಿಕೆ ಕರೆ ಬಂದಿದ್ದು, ಮುಂಬೈನಲ್ಲಿ ಆತಂಕ‌ ಮಡುಗಟ್ಟಿದೆ.

ಮುಂಬೈನ ಸಾಂತಾಕ್ರೂಜ್‌ನಲ್ಲಿರುವ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಸ್ವೀಕರಿಸಿದ್ದಾರೆ ಎನ್ನಲಾಗಿದೆ. ಬೆದರಿಕೆ ಕರೆ ಕುರಿತು ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಕರೆ ಬಂದಿರುವ ಸ್ಥಳ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಂದು ತಿಂಗಳ ಹಿಂದೆಯೂ ಪಂಚತಾರಾ ಹೋಟೆಲ್‌ವೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು.

ಆಗ ತನಿಖೆ ಕೈಗೊಂಡಿದ್ದ ಮುಂಬೈ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!