Saturday, November 27, 2021

ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪೌರತ್ವ ವಿರೋಧಿ ಪ್ರತಿಭಟನೆ: ಇಬ್ಬರ ಬಲಿ, ನಿಷೇದಾಜ್ಞೆ ಜಾರಿ

Follow Us

ನವದೆಹಲಿ:  ಪೌರತ್ವ ವಿರೋಧಿ ಪ್ರತಿಭಟನೆ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದೆ.  ಜಫರಾಬಾದ್ ಮತ್ತು ಮೌಜಿಪುರ ಪ್ರದೇಶಗಳಲ್ಲಿ  ಪೌರತ್ವ ಪರ ಮತ್ತು ವಿರೋಧಿ ಗುಂಪು ಪರಸ್ಪರ ಕಲ್ಲೆಸೆತದಲ್ಲಿ ತೊಡಗಿದ ಬಗ್ಗೆ ವರದಿಯಾಗಿದೆ. ಪ್ರತಿಭಟನಾಕಾರರ ಕಲ್ಲೆಸೆತದಿಂದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಪ್ರತಿಭಟನಾಕಾರನೊಬ್ಬ ಕೂಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಘಟನೆ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್  ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಇದು ನಮ್ಮೆಲ್ಲರ ದೆಹಲಿ, ಶಾಂತಿ ಕಾಪಾಡಿ ಎಂದು ಮನವಿ ಮಾಡಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!