Tuesday, May 24, 2022

ಲೈಂಗಿಕ ಕಿರುಕುಳ ಆರೋಪ: ಇಂದು ನಿರ್ದೇಶಕ ಅನುರಾಗ್ ಕಶ್ಯಪ್ ವಿಚಾರಣೆ

Follow Us

ಮುಂಬೈ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ  ನಿರ್ದೇಶಕ ಅನುರಾಗ್ ಕಶ್ಯಪ್  ಅವರನ್ನು ಇಂದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಸಂಬಂಧ ಠಾಣೆಗೆ ಹಾಜರಾಗುವಂತೆ ಅವರಿಗೆ  ಸೂಚಿಸಲಾಗಿದೆ.

ನಟಿ ಪಾಯಲ್ ಘೋಷ್, ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ಪೊಲೀಸರು ತನಿಖೆಗೆ ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ  ಅವರು ರಾಜ್ಯಪಾಲರನ್ನು ಕೂಡ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು.

ಈ ಬೆನ್ನಲ್ಲೆ  ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಅನುರಾಗ್ ಕಶ್ಯಪ್ ಅವರಿಗೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!