Saturday, November 26, 2022

ದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆಗೆ ಮನವಿ

Follow Us

newsics.com

ಹೈದರಾಬಾದ್: ದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಛಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ  ಎನ್  ವಿ ರಮಣ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ತೆಲಂಗಾಣ ಬಾರ್ ಕೌನ್ಸಿಲ್ ಅಧ್ಯಕ್ಷ ಎ  ನರಸಿಂಹ ರೆಡ್ಡಿ ಅವರು ಈ ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದ ಸಂಸತ್ ಸದಸ್ಯರ   ಸಹಿ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಭಾರತ ರಾಜ್ಯಗಳಾದ ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಬಾರ್ ಕೌನ್ಸಿಲ್ ಅಧ್ಯಕ್ಷರ ಜತೆ  ತೆಲಂಗಾಣ ಬಾರ್ ಕೌನ್ಸಿಲ್ ಅಧ್ಯಕ್ಷ ನರಸಿಂಹ ರೆಡ್ಡಿ ಈ ಸಂಬಂಧ ವಿಡಿಯೋ ಸಂವಾದ ನಡೆಸಿದ್ದಾರೆ.

 

ಹೋಟೆಲ್ ನಲ್ಲಿ ಊಟ ಮಾಡಿದ್ದಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!