Saturday, November 26, 2022

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

Follow Us

newsics.com

ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಜೂನ್ ಏಳರಂದು ಆದೇಶ ನೀಡಿದ ಸುಪ್ರೀಂ ಕೋರ್ಟ್ ತಕ್ಷಣ ಅತಿಕ್ರಮಣ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಹರ್ಯಾಣ ಸರ್ಕಾರ ಮತ್ತು ಫರೀದಾಬಾದ್ ಮಹಾನಗರ ಪಾಲಿಕೆಗೆ ಸೂಚನೆ ನೀಡಿತ್ತು.

ಈ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ನಮ್ಮ ಅರಣ್ಯ ಭೂಮಿ ನಮಗೆ ಮರಳಿ ದೊರೆಯಬೇಕು  ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!