ನವದೆಹಲಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ‘ಚೇತಕ್’ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಪಂಜಾಬಿನ ರೋಪರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಹೆಲಿಕಾಪ್ಟರ್ ಪಟಿಯಾಲಾದಿಂದ ಹೊರಟಿತ್ತು.
ಸೇನೆಯ ಚೇತಕ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Follow Us