Saturday, April 17, 2021

ಲಡಾಕ್ ನ ಮುಂಚೂಣಿ ಸೇನಾ ನೆಲೆಗಳಿಗೆ ಭೂ ಸೇನಾ ಮುಖ್ಯಸ್ಥರ ಭೇಟಿ

ಲೇಹ್: ಎರಡು ದಿನಗಳ ಲಡಾಕ್ ಪ್ರವಾಸ್ ಕೈಗೊಂಡಿರುವ ಭೂ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಇಂದು ಪೂರ್ವ ಲಡಾಕ್ ನ ಮುಂಚೂಣಿ ಸೇನಾ ನೆಲೆಗಳಿಗೆ ಭೇಟಿ ನೀಡಿದರು. ರಕ್ಷಣಾ ಸನ್ನದ್ದತೆಯನ್ನು ಪರಿಶೀಲಿಸಿದ ಅವರು, ಹಿರಿಯ ಸೇನಾಧಿಕಾರಿಗಳ ಜತೆ ಗಡಿಯಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನ಼ಡೆಸಿದರು. ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿರುವ ಯೋಧರನ್ನು ಅವರು ಹುರಿದುಂಬಿಸಿದರು. ಚೀನಾ ಜತೆಗಿನ ಗಡಿ ಸಂಘರ್ಷದ ವೇಳೆ ಅಪ್ರತಿಮ ಸಾಹಸ ಪ್ರದರ್ಶಿಸಿದ ಯೋಧರನ್ನು ಜನರಲ್ ನರಾವಣೆ ಅವರು  ಇದೇ ಸಂದರ್ಭದಲ್ಲಿ ಅಭಿನಂದಿಸಿದರು. ಇದಕ್ಕೂ ಮೊದಲು ಲೇಹ್ ಆಸ್ಪತ್ರೆಗೆ ಭೇಟಿ ನೀಡಿದ್ದ ನರಾವಣೆ ಅವರು ಗಾಯಗೊಂಡ ಯೋಧರ ಯೋಗಕ್ಷೇಮ ವಿಚಾರಿಸಿದ್ದರು

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!