Wednesday, October 5, 2022

ಜಮ್ಮುವಿನ ಬಳಿ ಸೇನಾಧಿಕಾರಿ ನಿಗೂಢ ಸಾವು

Follow Us

NEWSICS.COM

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ (ನ.9) ಬೆಳಿಗ್ಗೆ ಮೇಜರ್ ಶ್ರೇಣಿಯ ಸೇನಾಧಿಕಾರಿಯೊಬ್ಬರು ನಿಗೂಢ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಕೂಡಲೇ ಹಿರಿಯ ಸೇನಾ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ರಾಜೌರಿ ಜಿಲ್ಲೆಯ ತಾನಮಂಡಿ ಪಟ್ಟಿಯ ರಾಷ್ಟ್ರೀಯ ರೈಫಲ್ಸ್ ಶಿಬಿರದಲ್ಲಿ ಶವ ಪತ್ತೆಯಾಗಿದೆ .
ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಹಾಗೂ ವಿಚಾರಣಾ ನ್ಯಾಯಾಲಯಕ್ಕೂ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!