Wednesday, October 5, 2022

ಅರ್ನಬ್ ಗೋಸ್ವಾಮಿಗೆ ಮತ್ತೆ ಬಂಧನ ಭೀತಿ: ಇಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Follow Us

Newsics.com

ಮುಂಬೈ: ರಿಪಬ್ಲಿಕ್ ಸುದ್ದಿವಾಹಿನಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ನಬ್ ಗೋಸ್ವಾಮಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ. ನವೆಂಬರ್ 4ರಂದು ಅರ್ನಬ್ ಗೋಸ್ವಾಮಿ ಮನೆಯ ಮೇಲೆ ದಾಳಿ ನಡೆಸಿದ ಸಂದರರ್ಭದಲ್ಲಿ ಅರ್ನಬ್ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಐಪಿಸಿ 353, 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೀಗ ಬಿಡುಗಡೆ ಮಾಡಲಾಗಿದೆ.

287 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ವಶ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!