ಇಂದು ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ

Newsics.com ಮುಂಬೈ:  ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ ಇಂದು ಬಾಂಬೈ ಹೈಕೋರ್ಟ್ ನಲ್ಲಿ ನಡೆಯಲಿದೆ.  ಅರ್ನಾಬ್ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸಬೇಕು ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ನಾಬ್ ಪರ ವಕೀಲರು  ನ್ಯಾಯಾಲಯಕ್ಕೆ ಮನವಿಮಾಡಿದ್ದಾರೆ. ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ಬಲವಾಗಿ ವಿರೋಧಿಸುವ ಸಾಧ್ಯತೆಯಿದೆ. ಅರ್ನಾಬ್ ಜಾಮೀನಿನ ಮೇಲೆ ಬಿಡುಗಡೆಯಾದರೆ ತನಿಖೆಯ ಮೇಲೆ ಪ್ರಭಾವ … Continue reading ಇಂದು ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ