Wednesday, October 5, 2022

ಜೈಲಲ್ಲಿ ಮೊಬೈಲ್ ಬಳಸಿ ಸಿಕ್ಕಿಬಿದ್ದ ಅರ್ನಾಬ್; ತನಿಖೆಗೆ ಆದೇಶ

Follow Us

newsics.com
ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದ ಮೇಲೆ ಬಂಧಿತರಾಗಿ ಜೈಲು ಸೇರಿರುವ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಪೊಲೀಸರ ವಶದಲ್ಲಿದ್ದ ಸಮಯದಲ್ಲಿ.. ನಿಯಮಗಳಿಗೆ ವಿರುದ್ಧವಾಗಿ ಮೊಬೈಲ್ ಫೋನ್ ಬಳಸಿ ಅವರು ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೊಂದು ಜೈಲಿಗೆ ಸ್ಥಳಾಂತರಿಸಲಾಗಿದೆ.

ದಾವೂದ್ ಭಂಟರಿರುವ ಜೈಲಲ್ಲಿ ಅರ್ನಾಬ್: ಸೆಷನ್ಸ್ ಕೋರ್ಟ್’ಲ್ಲಿ ಅರ್ಜಿ ವಿಚಾರಣೆ

ಕಾನೂನು ಹಾಗೂ ನಿಯಮಾವಳಿ ವಿರುದ್ಧವಾಗಿ ಅರ್ನಾಬ್ ಮೊಬೈಲ್ ಫೋನ್ ಬಳಸಿದ್ದಾರೆ. ಹಾಗಾಗಿ ಅವರನ್ನು ಅಲಿಬಾಗ್ ಜೈಲಿನಿಂದ ತಲೋಜ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೋನ್ ಬಳಕೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಅರ್ನಾಬ್ ಜೈಲಿನ ಕೋಣೆಯಲ್ಲಿದ್ದಾಗಲೇ ಬೇರೊಬ್ಬರ ಮೊಬೈಲ್ ಫೋನ್ ಮೂಲಕ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. 2018 ರಲ್ಲಿ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕನ್ ಟಿವಿ ಸಂಪಾದಕ ಅರ್ನಾಬ್ ಅವರನ್ನು ನವೆಂಬರ್ 4 ರಂದು ಪೊಲೀಸರು ಬಂಧಿಸಿದ್ದರು. ನಂತರ ಅವರ ಬಳಿಯಿದ್ದ ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದರು.

ಹೆಲಿಕಾಪ್ಟರ್ ಉರುಳಿಬಿದ್ದರೂ ಹೃದಯ ಸುರಕ್ಷಿತ..!

ನ.17ರಿಂದ ಕಾಲೇಜು ತರಗತಿ ಆರಂಭ; ಸರ್ಕಾರದಿಂದ ಎಸ್ಓಪಿ ಪ್ರಕಟ

ಬದಲಾಯ್ತು ಡೊನಾಲ್ಡ್ ಟ್ರಂಪ್ ಡ್ರೆಸ್…!

ದೀಪಾವಳಿ ಸಡಗರ; ದುಬಾರಿಯಾಯ್ತು ಚಿನ್ನ, ಬೆಳ್ಳಿ

ಶತಮಾನಗಳ ಹಿಂದಿನ ಸೈನಿಕನ ಸಂದೇಶ ಪತ್ರ ಪತ್ತೆ

ಹಂಪಿಗೆ ಭೇಟಿ ನೀಡಿದ ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!