Wednesday, October 5, 2022

ಅರ್ನಾಬ್ ಮಧ್ಯಂತರ ಜಾಮೀನು ಅರ್ಜಿ ವಜಾ

Follow Us

NEWSICS.COM
ಮುಂಬೈ: 2018ರ ಆತ್ಮಹತ್ಯೆ ಪ್ರಚೋದನೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕನ್ ವಾಹಿನಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಜಾಮೀನು ಪಡೆಯಲು ಕೆಳ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಬಾಂಬೆ ಹೈಕೋರ್ಟ್ ಅರ್ನಾಬ್ ಗೋಸ್ವಾಮಿಗೆ ನಿರ್ದೇಶನ ನೀಡಿದೆ.
ಶನಿವಾರ (ನ.7) ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ.ಎಸ್. ಕಾರ್ನಿಕ್ ಅವರ ವಿಭಾಗೀಯ ಪೀಠವು ನಡೆಸಿದ ಒಂದು ದಿನದ ಸುದೀರ್ಘ ವಿಚಾರಣೆಯ ಕುರಿತು ಯಾವುದೇ ತಕ್ಷಣದ ಹೇಳಿಕೆಯನ್ನು ನೀಡದೆ ಆದೇಶವನ್ನು ಕಾಯ್ದಿರಿಸಿದೆ ಎನ್ನಲಾಗಿದೆ.

ಜಮ್ಮುವಿನ ಬಳಿ ಸೇನಾಧಿಕಾರಿ ನಿಗೂಢ ಸಾವು

ಟ್ರಕ್‍ಗೆ ಜೀಪ್ ಡಿಕ್ಕಿ; ಒಂದೇ ಕುಟುಂಬದ 7 ಮಂದಿ ಸಾವು, ಐವರ ಸ್ಥಿತಿ ಗಂಭೀರ

ಲ್ಯಾಪ್ ಟಾಪ್ ಕೊಡಿಸದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

ವಿನಯ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ, ಜೈಲಲ್ಲೇ ದೀಪಾವಳಿ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!