ಅರ್ನಾಬ್ ಗೋ ಸ್ವಾಮಿಯನ್ನು ಜೈಲಿಗೆ ಕರೆದೊಯ್ಯುತ್ತಿರುವ ಅಧಿಕಾರಿಗಳು

Newsics.com ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿಯನ್ನು ಪೊಲೀಸರು ಇದೀಗ ಜೈಲ್ಲಿಗೆ ಕರೆದೊಯ್ಯುತ್ತಿದ್ದಾರೆ.  ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಅವರನ್ನು ಕರೆದು ಕೊಂಡು ಹೋಗುತ್ತಿದ್ದಾರೆ ಅಲಿಭಾಗ್ ನ್ಯಾಯಾಲಯ ಅರ್ನಾಬ್ ಗೋ ಸ್ವಾಮಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೋನಾ ಕಾರಣದಿಂದಾಗಿ ಅಲಿ ಭಾಗ್ ನಲ್ಲಿರುವ ಶಾಲೆಯಲ್ಲಿ ಅವರನ್ನು ಇರಿಸಲಾಗಿತ್ತು. ಈ ಶಾಲೆಯನ್ನು ತಾತ್ಕಾಲಿಕ ಜೈಲು ಆಗಿ ಪರಿವರ್ತಿಸಲಾಗಿತ್ತು. 77 ಎಕರೆ ಪ್ರದೇಶದಲ್ಲಿ … Continue reading ಅರ್ನಾಬ್ ಗೋ ಸ್ವಾಮಿಯನ್ನು ಜೈಲಿಗೆ ಕರೆದೊಯ್ಯುತ್ತಿರುವ ಅಧಿಕಾರಿಗಳು