Saturday, December 10, 2022

ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Follow Us

NEWSICS.COM

ಮುಂಬೈ: ನ್ಯಾಯಾಂಗ ಬಂಧನಲ್ಲಿರುವ ರಿಪಬ್ಲಿಕನ್ ವಾಹಿನಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಶನಿವಾರ (ನ.7) ಮದ್ಯಾಹ್ನಕ್ಕೆ ಮುಂದೂಡಿದೆ.

ಎಫ್ ಐ ಆರ್ ರದ್ದು ಪಡಿಸಿ ಜಾಮೀನು ನೀಡಬೇಕೆಂದು ಅರ್ನಾಬ್ ಗೋಸ್ವಾಮಿ ಪರ ವಕೀಲ ಕೋರ್ಟ್ ನಲ್ಲಿ ಮನವಿ ಮಾಡಿದ್ದರು.ಇಂದು ಅರ್ನಾಬ್ ಪರ ವಕೀಲರುಗಳಾದ  ಹರೀಶ್ ಸಾಳ್ವೆ , ಅಬಾದ ಪೊಂಡಾ ಅವರು  ಎಸ್ ಎಸ್ ಶಿಂದೆ ಹಾಗೂ ಕಾರ್ಣಿಕ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದಾರೆ. ಆದರೆ ಅರ್ಜಿ ನಿರಾಕರಿಸಿದ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇದರ ಪರಿಣಾಮ ಮುರನೇ  ದಿನವೂ ಅರ್ನಾಬ್  ಜೈಲಿನಲ್ಲೇ ಇರಬೇಕಾಗಿದೆ.

ದೆಹಲಿ ವಾಯುಮಾಲಿನ್ಯ ತಡೆಗೆ ಕೇಂದ್ರಕ್ಕೆ ಸುಪ್ರೀಂ ಆದೇಶ

ಮತ್ತಷ್ಟು ಸುದ್ದಿಗಳು

vertical

Latest News

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...

ಇಂಡಿಗೋ ವಿಮಾನದಲ್ಲಿ ಹರಿದ ಸೀಟು: ಪೇಟಿಎಂ‌ ಸಿಇಒಗೆ ಅಚ್ಚರಿ!

newsics.com ಮುಂಬೈ: ನೀವು ಬಸ್‌ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ. 'ಈ ಏರ್‌ಲೈನ್‌ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ'...
- Advertisement -
error: Content is protected !!