Friday, January 21, 2022

ಅರ್ನಾಬ್ ಗೋ ಸ್ವಾಮಿ ಪೊಲೀಸ್ ವಶಕ್ಕೆ

Follow Us

Newsic news.com

ಮುಂಬೈ: ಖ್ಯಾತ ಪತ್ರಕರ್ತ ಅರ್ನಾಬ್ ಗೋ ಸ್ವಾಮಿಯನ್ನು ಮುಂಬೈ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಗೆ ದಾಳಿ ನಡೆಸಿದ ಪೊಲೀಸರು ಗೋ ಸ್ವಾಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ.

ಅರ್ನಾಬ್ ಗೋ ಸ್ವಾಮಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಸುದ್ದಿ ವಾಹಿನಿ ಆರೋಪಿಸಿದೆ.

ವಿಚಾರಣೆ ಬಳಿಕ ಅರ್ನಾಬ್ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಕೂಡ ಇದೆ. ಟಿಆರ್ ಪಿ ಹಗರಣದ ತನಿಖೆ ನಡೆಸುತ್ತಿರುವ ಪೊಲೀಸರು, ರಿಪಬ್ಲಿಕ್ ಸುದ್ದಿ ವಾಹಿನಿಯ ಹಲವು ಹಿರಿಯ ಸಂಪಾದಕರನ್ನು ವಿಚಾರಣೆಗೆ ಗುರಿಪಡಿಸಿದ್ದರು.

ಅತ್ತೆ, ಮಾವ, ಪತ್ನಿ ಮತ್ತು ಮಗನ ಮೇಲೆ ಪೊಲೀಸರಿಂದ ಹಲ್ಲೆ: ಅರ್ನಾಬ್ ಆರೋಪ

ಮತ್ತಷ್ಟು ಸುದ್ದಿಗಳು

Latest News

ಜೀವಂತ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...

ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್‌

newsics.com ನವದೆಹಲಿ: ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಪಾಕ್‌ನ 35 ಯೂಟ್ಯೂಬ್‌ ಚಾನೆಲ್‌, ಎರಡು ಟ್ವಿಟ್ಟರ್‌ ಖಾತೆ, ಎರಡು ಇನ್‌ಸ್ಟಾಗ್ರಾಮ್‌ ಖಾತೆ, ಎರಡು ವೆಬ್‌ಸೈಟ್‌ ಮತ್ತು ಫೇಸ್‌ಬುಕ್‌ ಖಾತೆಗಳನ್ನು ಮಾಹಿತಿ ಮತ್ತು...
- Advertisement -
error: Content is protected !!