ಅರ್ನಾಬ್ ಗೋ ಸ್ವಾಮಿ ಪೊಲೀಸ್ ವಶಕ್ಕೆ

Newsic news.com ಮುಂಬೈ: ಖ್ಯಾತ ಪತ್ರಕರ್ತ ಅರ್ನಾಬ್ ಗೋ ಸ್ವಾಮಿಯನ್ನು ಮುಂಬೈ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಗೆ ದಾಳಿ ನಡೆಸಿದ ಪೊಲೀಸರು ಗೋ ಸ್ವಾಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಅರ್ನಾಬ್ ಗೋ ಸ್ವಾಮಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ರಿಪಬ್ಲಿಕ್ ಸುದ್ದಿ ವಾಹಿನಿ ಆರೋಪಿಸಿದೆ. ವಿಚಾರಣೆ ಬಳಿಕ ಅರ್ನಾಬ್ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಕೂಡ ಇದೆ. ಟಿಆರ್ ಪಿ ಹಗರಣದ ತನಿಖೆ ನಡೆಸುತ್ತಿರುವ ಪೊಲೀಸರು, ರಿಪಬ್ಲಿಕ್ ಸುದ್ದಿ … Continue reading ಅರ್ನಾಬ್ ಗೋ ಸ್ವಾಮಿ ಪೊಲೀಸ್ ವಶಕ್ಕೆ