ಶಾಲೆಯಲ್ಲಿ ರಾತ್ರಿ ಕಳೆದ ಅರ್ನಾಬ್ ಗೋ ಸ್ವಾಮಿ

Newsics.com ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಆಲಿ ಭಾಗ್ ನಲ್ಲಿರುವ ಶಾಲೆಯಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ಶಾಲಾ ಕಟ್ಟಡವನ್ನು ತಾತ್ಕಾಲಿಕ ಜೈಲು ಆಗಿ ಪರಿವರ್ತಿಸಲಾಗಿದೆ. ಮಹಾರಾಷ್ಟ್ರದ 23 ನಗರಗಳಲ್ಲಿ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ತಾತ್ಕಾಲಿಕ ಜೈಲುಗಳಲ್ಲಿ ಮೊದಲಿಗೆ ಆರೋಪಿಗಳನ್ನು ಇರಿಸಲಾಗುವುದು. 14 ದಿನಗಳು ಕಳೆದ ಬಳಿಕ ವೈದ್ಯಕೀಯ ತಪಾಸಣೆ ನಡೆಸಿ ಮುಖ್ಯ ಜೈಲುಗಳಿಗೆ ಆರೋಪಿಗಳನ್ನು … Continue reading ಶಾಲೆಯಲ್ಲಿ ರಾತ್ರಿ ಕಳೆದ ಅರ್ನಾಬ್ ಗೋ ಸ್ವಾಮಿ