Friday, January 21, 2022

ಪೊಲೀಸರ ದಾಳಿ: ಹಳಿತಪ್ಪಿಸಿದ ರಿಪಬ್ಲಿಕ್ ಸುದ್ದಿ ವಾಹಿನಿಯ ಅಮೆರಿಕ ಫಲಿತಾಂಶ ಪ್ರಸಾರ

Follow Us

Newsics.com

ಮುಂಬೈ: ಅಮೆರಿಕದಲ್ಲಿ ಅಧ್ಯಕೀಯ ಚುನಾವಣೆಯ ಮತ ಎಣಿಕೆ ಆರಂಭವಾಗಿರುವಂತೆಯೇ ಮುಂಬೈ ಪೊಲೀಸರು ರಿಪಬ್ಲಿಕ್ ಸುದ್ದಿ ವಾಹಿನಿಯ ಮೇಲೆ ದಾಳಿ ನಡೆಸಿದರು.

ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಮನೆಗೆ ಬೆಳಿಗ್ಗೆ ಆರು ಗಂಟೆಗೆ ಪ್ರವೇಶಿಸಿದ ಪೊಲೀಸರು ಪ್ರಾಥಮಿಕ ವಿಚಾರಣೆ ಬಳಿಕ ಅರ್ನಾಬ್ ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡರು.

ಅಮೆರಿಕ ಚುನಾವಣೆಯ ಫಲಿತಾಂಶದ ಪ್ರಸಾರಕ್ಕೆ ಭರದ ಸಿದ್ದತೆ ನಡೆಸಿದ್ದ ರಿಪಬ್ಲಿಕ್ ಸುದ್ದಿ ವಾಹಿನಿಗೆ ಇದು ಭಾರೀ ಹೊಡೆತವಾಗಿತ್ತು. ಅನಿವಾರ್ಯವಾಗಿ ಅಮೆರಿಕ ಚುನಾವಣೆಗಿಂತ ಹೆಚ್ಚಾಗಿ ಅರ್ನಾಬ್ ಬಂಧನ  ಸುದ್ದಿ ಯನ್ನು ಪ್ರಸಾರ ಮಾಡಬೇಕಾಗಿ ಬಂತು.

ಇದೇ ವೇಳೆ ಅರ್ನಾಬ್ ಬಂಧನಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ  ಪ್ರಮುಖ ನಾಯಕರು ಬಂಧನವನ್ನು  ಖಂಡಿಸಿದ್ದಾರೆ.

ಲೋಕಸಭೆಗೆ ಪ್ರಧಾನಿ ಆಯ್ಕೆ ಪ್ರಶ್ನಿಸಿ ಅರ್ಜಿ: ವಿಚಾರಣೆ ಮುಂದೂಡಿಕೆ

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!