newsics.com
ಮುಂಬೈ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರೆಗ್ಯುಲರ್ ಡ್ರಗ್ಸ್ ಕನ್ಸ್ಯೂಮರ್ ಎಂದು ಎನ್ ಸಿಬಿ ನ್ಯಾಯಾಲಯಕ್ಕೆ ಹೇಳಿದೆ.
ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ, ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ವಿಚಾರಣೆ ನಡೆಯುತ್ತಿದ್ದು, ಈ ವೇಳೆ ಎನ್ ಸಿಬಿ ಈ ಮಾಹಿತಿ ನೀಡಿದೆ.
ಆರ್ಯನ್ ಖಾನ್ ಹಲವಾರು ಬಾರಿ ಡ್ರಗ್ಸ್ ಸೇವಿಸಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯಗಳಿವೆ. ಆರ್ಯನ್ ಕಳೆದ ಕೆಲವು ವರ್ಷಗಳಿಂದ ಡ್ರಗ್ಸ್ ಬಳಸುತ್ತಿದ್ದರು ಎಂದು ಎನ್ ಸಿಬಿ ಹೇಳಿದೆ.