Monday, November 29, 2021

ಲಾಕ್ ಡೌನ್ ಸಂಘರ್ಷ: ಎಎಸ್ಐ ಕೈ ಕಡಿದ ದುಷ್ಕರ್ಮಿಗಳು

Follow Us

ಅಮೃತಸರ: ಪಂಜಾಬಿನ ಪಟಿಯಾಲದಲ್ಲಿ ಲಾಕ್ ಡೌನ್ ಉಲ್ಲಂಘಿಸಿದ ಕೆಲವು ದುಷ್ಕರ್ಮಿಗಳು ಎ ಎಸ್ ಐ ಯೊಬ್ಬರ ಕೈ ಕಡಿದಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು ಎ ಎಸ್ ಐ  ಹರ್ಜಿತ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಕೈ ಕಡಿದು ಪರಾರಿಯಾಗಿದ್ದಾರೆ.  ಸ್ಥಳೀಯ ಪ್ರಾರ್ಥನಾ ಮಂದಿರದಲ್ಲಿ ದುಷ್ಕರ್ಮಿಗಳು ಅಡಗಿ ಕುಳಿತಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!