Sunday, December 5, 2021

ಏಷ್ಯಾ ಕುಸ್ತಿ: ಭಾರತಕ್ಕೆ ಮೂರು ಕಂಚು

Follow Us

ನವದೆಹಲಿ: ಏಷ್ಯಾ ಕುಸ್ತಿ ಚಾಂಪಿಯನ್ ಶಿಪ್ ನ ಎರಡನೇ ದಿನ ಭಾರತಕ್ಕೆ ಒಟ್ಟು ಮೂರು ಕಂಚಿನ ಪದಕ ಲಭಿಸಿದೆ. ಭಾರತದ ಅಶು ಮತ್ತು ಆದಿತ್ಯ ಕುಂಡು ಕ್ರಮವಾಗಿ 67 ಕೆಜಿ ಮತ್ತು 72 ಕೆಜಿ ಗ್ರೀಕೋ-ರೋಮನ್ ವಿಭಾಗಗಳಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇನ್ನು ಹರ್ದೀಪ್ (97 ಕೆಜಿ) ಸಹ ಪದಕ ಸುತ್ತಿನಲ್ಲಿ ಗೆದ್ದು ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!