newsics.com
ಹಾಂಗ್ ಝೋ: ಏಷ್ಯನ್ ಗೇಮ್ಸ್ ನಲ್ಲಿ ಪದಕ ಭೇಟೆ ಮುಂದುವರಿಸಿರುವ ಭಾರತ ಏಳನೇ ದಿನವಾದ ಇಂದು ಟೆನಿಸ್ ನಲ್ಲಿ ಚಿನ್ನದ ಪದಕ ಬಾಚಿಕೊಂಡಿದೆ.
ರುತುಜಾ ಭೋಸಲೆ ಮತ್ತು ರೋಹನ್ ಬೋಪಣ್ಣ ಜೋಡಿ ಮಿಶ್ರ ಡಬಲ್ಸ್ ಟೆನಿಸ್ ಸ್ಪರ್ಧೆಯಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ್ದಾರೆ.
ಇನ್ನೂ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ದಿವ್ಯ ಟಿಎಸ್ ಮತ್ತು ಸರ್ಬ್ಜೋತ್ ಸಿಂಗ್ ಬೆಳ್ಳಿ ಪದಕವನ್ನು ಗಳಿಸಿದ್ದಾರೆ.
ಬಾಕ್ಸಿಂಗ್ ನಲ್ಲಿ ಲೋವ್ಲಿನಾ ಬೋರ್ಗೆಹೈನ್ ಮತ್ತು ಪ್ರೀತಿ ಪನ್ವಾರ್ ಪ್ರತ್ಯೇಕ ವಿಭಾಗಗಳಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಪದಕಗಳ ನಿರೀಕ್ಷೆ ಹುಟ್ಟಿಸಿದ್ದಾರೆ.
ಭಾರತೀಯ ಹೈ-ಕಮಿಷನರ್ ಗುರುದ್ವಾರ ಪ್ರವೇಶಿಸದಂತೆ ತಡೆದ ಖಲಿಸ್ತಾನಿ ಬೆಂಬಲಿಗರು