Thursday, December 9, 2021

ಸೇನಾ ಪ್ರತೀಕಾರ ದಾಳಿ; 15 ಪಾಕ್ ಯೋಧರು, 8 ಉಗ್ರಗಾಮಿಗಳ ಹತ್ಯೆ

Follow Us

ಶ್ರೀನಗರ: ಇಲ್ಲಿನ ಖೇರನ್ ಸೆಕ್ಟರ್ ನ ದೂಧ್ ನಿಯಾಲ್ ನಲ್ಲಿ ಭಾರತೀಯ ಭದ್ರತಾ ಪಡೆಗಳು ಏಪ್ರಿಲ್ 10ರಂದು ನಡೆಸಿದ್ದ ಪ್ರತೀಕಾರ ದಾಳಿಯಲ್ಲಿ 15 ಪಾಕ್ ಯೋಧರು, 8 ಉಗ್ರಗಾಮಿಗಳು, ಇತರ ಇಬ್ಬರು ಮೃತಪಟ್ಟಿದ್ದಾರೆ.
ಗಡಿಯಲ್ಲಿ ಉಗ್ರರ ವಿರುದ್ಧದ ಆಪರೇಷನ್‌ ‘ರಂಡೋರಿ ಬೆಹಕ್‌’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಭಾರತೀಯ ವಿಶೇಷಪಡೆಯ ಐವರು ಕಮಾಂಡೋಗಳನ್ನು ಹತ್ಯೆ ಮಾಡಿದ್ದ ಪಾಕಿಸ್ಥಾನಿ ಉಗ್ರರ ವಿರುದ್ಧ ಭಾರತೀಯ ಸೇನೆ ಸೇಡು ತೀರಿಸಿಕೊಂಡಿದೆ. ಉಗ್ರರ ಅಡಗುದಾಣಗಳನ್ನು ಧ್ವಂಸಗೊಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!