Saturday, April 17, 2021

ಲಷ್ಕರ್ ಇ ತೋಯ್ಬಾದ ಕಮಾಂಡರ್​ ಹೈದರ್​​​ ಹತ್ಯೆ

ಶ್ರೀನಗರ: ಕಾಶ್ಮೀರದ ಹಂದ್ವಾರದಲ್ಲಿ ನಡೆದ ಎನ್ ಕೌಂಟರ್’ನಲ್ಲಿ ಲಷ್ಕರ್ ಇ ತೋಯ್ಬಾದ ಕಮಾಂಡರ್​ ಹೈದರ್​​​ನನ್ನು ಭಾರತೀಯ ಸೇನೆ ಹತ್ಯೆಗೈದಿದೆ.
ಕಾಶ್ಮೀರ ಐಜಿ ವಿಜಯ್​ಕುಮಾರ್​ ಈ ಮಾಹಿತಿ ನೀಡಿದ್ದು, ಉಗ್ರರ ಗುರುತು ಪತ್ತೆ ಹಚ್ಚಿದ ನಂತರ, ಅದರಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್‌ ಇ ತೊಯ್ಬಾದ ಟಾಪ್‌ ಕಮಾಂಡರ್‌ ಹೈದರ್‌ ಕೂಡ ಎನ್‌ಕೌಂಟರ್‌ ಆಗಿದ್ದಾನೆ ಎಂದು ತಿಳಿದುಬಂದಿದೆ. ಈತನನ್ನು ಹೈದರ್‌ ಇ ಕ್ರಾರ್‌ ಎಂದು ಗುರುತಿಸಲಾಗಿದ್ದು, ಲಷ್ಕರ್‌ ಎ ತೊಯ್ಬಾದ ಬಂಡಿಪೊರದ ಡೆಪ್ಯುಟಿ ಕಮಾಂಡರ್‌ ಆಗಿದ್ದ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!