ಲಖನೌ: ಇಲ್ಲಿನ ಲೋಕಭವನದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆ ಬುಧವಾರ ಅನಾವರಣಗೊಂಡಿತು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಈ ವೇಳೆ, ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದ್ದರು.
ಲಖನೌನಲ್ಲಿ ಅಟಲ್ ಪ್ರತಿಮೆ ಅನಾವರಣ
Follow Us