Friday, May 20, 2022

ವಿಶ್ವದ ಅತೀ ಎತ್ತರದ ಅಟಲ್ ಸುರಂಗ ಮಾರ್ಗ ಇಂದು ಲೋಕಾರ್ಪಣೆ

Follow Us

ನವದೆಹಲಿ:  ಹಲವು ಕಠಿಣ ಸವಾಲು ಎದುರಿಸಿ ಕಳೆದ 10 ವರ್ಷಗಳ ನಿರಂತರ ಕಾಮಗಾರಿ ಬಳಿಕ ಸಿದ್ದಗೊಂಡಿರುವ ಅಟಲ್ ಸುರಂಗ ಮಾರ್ಗವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಇದು ಸಮುದ್ರಮಟ್ಟದಿಂದ ಅತೀ ಎತ್ತರದಲ್ಲಿರುವ ಸುರಂಗ ಮಾರ್ಗವಾಗಿದೆ. ಈ ಸುರಂಗ ಮಾರ್ಗ 9.02 ಕಿಲೋ ಮೀಟರ್ ಉದ್ದವಿದೆ.

ಈ ಹಿಂದೆ  ಹತ್ತು ಗಂಟೆ ಪ್ರಯಾಣಿಸಬೇಕಾಗಿತ್ತು. ಇದೀಗ 10 ನಿಮಿಷದಲ್ಲಿ ಈ ಸುರಂಗದ ಮೂಲಕ ಇದು ಸಾಧ್ಯವಾಗಿದೆ. ಲಡಾಕ್ ನಲ್ಲಿರುವ  ಸೇನಾ ಪಡೆಗಳಿಗೆ ಅಗತ್ಯ ವಸ್ತು ಮತ್ತು ಶಸ್ತ್ರಾಸ್ತ್ರಗಳನ್ನು ಈ ಸುರಂಗ ಮಾರ್ಗದ ಮೂಲಕ ತ್ವರಿತವಾಗಿ ಕಳುಹಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇದು ವ್ಯೂಹಾತ್ಮಕ ಮಹತ್ವಪಡೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅಟಲ್ ರೊಹ್ಚಂಗ್  ಸುರಂಗ ಮಾರ್ಗ ಉದ್ಘಾಟಿಸಲಿದ್ದಾರೆ. ಹಿಮಾಚಲ ಪ್ರದೇಶದ ರೊಹ್ಟಂಗ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!