Saturday, October 16, 2021

ತಮಿಳುನಾಡಿನ ಮೀನುಗಾರರ ಮೇಲೆ ಶ್ರೀಲಂಕಾ ತಂಡದಿಂದ ಹಲ್ಲೆ, ದರೋಡೆ

Follow Us

newsics.com
ತಮಿಳುನಾಡು: ಶ್ರೀಲಂಕಾದ ಮೀನುಗಾರರ ಗುಂಪೊಂದು ತಮಿಳುನಾಡಿನ ಮೂವರು ಮೀನುಗಾರರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ ವಸ್ತುಗಳನ್ನು ದರೋಡೆ ಮಾಡಿದೆ.
ಶನಿವಾರ ಬೆಳಗ್ಗೆ ಕೊಡಿಯಾಕಾರೈ ಕರಾವಳಿ ಪ್ರದೇಶದಲ್ಲಿ ಘಟನೆ ನಡೆದಿದೆ.
ಮೀನು ಹಿಡಿಯಲು ತೆರಳಿದ್ದ ವೇಳೆ ಆಗ್ನೇಯ ದಿಕ್ಕಿನಿಂದ ಕಬ್ಬಿಣದ ಸರಳುಗಳಿಂದ ದಾಳಿ ನಡೆಸಿ, ತಮಿಳುನಾಡಿನ ಮೀನುಗಾರರ ಬಳಿಯಿದ್ದ ಕ್ಯಾಚ್, ಮೀನು ಹಿಡಿಯುವ ಬಲೆಗಳು, ಮೊಬೈಲ್ ಫೋನ್‌ಗಳು, ಜಿಪಿಎಸ್ ಉಪಕರಣಗಳನ್ನು ದೋಚಿದ್ದಾರೆ ಎಂದು ‌ಸಿಎಸ್‌ಜಿ ಪೊಲೀಸರು ತಿಳಿಸಿದ್ದಾರೆ.
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಮೀನುಗಾರರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!