Saturday, November 26, 2022

ಐಟಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಆಟೋಮೇಷನ್: 30 ಲಕ್ಷ ನೌಕರಿ ಕಡಿತ ಸಂಭವ

Follow Us

newsics.com

ನವದೆಹಲಿ: ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳು ಅತ್ಯಂತ ವೇಗದಲ್ಲಿ ಆಟೋಮೇಷನ್ ಮೊರೆ ಹೋಗುತ್ತಿರುವ ಹಿನ್ನೆಲೆಯಲ್ಲಿ 2022ರ ಒಳಗೆ ಈ ಕ್ಷೇತ್ರದಲ್ಲಿ  30 ಲಕ್ಷ ಮಂದಿ ನೌಕರಿ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು  ಅಧ್ಯಯನ ವರದಿ ತಿಳಿಸಿದೆ.

ಪ್ರಸಕ್ತ ಒಂದು ಕೋಟಿ 60 ಲಕ್ಷ ಮಂದಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇವರಲ್ಲಿ 30 ಲಕ್ಷ ಮಂದಿ ನೌಕರಿ ಕಳೆದುಕೊಳ್ಳಲಿದ್ದಾರೆ ಎಂದು ವರದಿ ಎಚ್ಚರಿಕೆ ನೀಡಿದೆ.

ವೇತನ ಉಳಿಸುವ ನಿಟ್ಟಿನಲ್ಲಿ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಈ ಸ್ವಯಂಚಾಲಿತ ವ್ಯವಸ್ಥೆಗೆ ಆದ್ಯತೆ ನೀಡುತ್ತಿದ್ದು, 100 ಬಿಲಿಯನ್ ಅಮೆರಿಕನ್ ಡಾಲರ್ ಈ ಸಂಸ್ಥೆಗಳಿಗೆ ಉಳಿತಾಯವಾಗಲಿದೆ.

ಕಡಿಮೆ ಕೌಶಲ್ಯ  ಬೇಕಾಗಿರುವ ಐಟಿ ವಲಯದಲ್ಲಿ ದುಡಿಯುತ್ತಿರುವ ನೌಕರರು ಇದರ ಆಘಾತಕ್ಕೆ ಗುರಿಯಾಗಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!