Thursday, December 2, 2021

ಆನ್ಲೈನ್ ನಲ್ಲಿ ಏ.20ರಿಂದ ಮೊಬೈಲ್, ಟಿವಿ ಲಭ್ಯ

Follow Us

ನವದೆಹಲಿ: ಏಪ್ರಿಲ್ 20 ರಿಂದ ಅಮೆಜಾನ್, ಫ್ಲಿಪ್ ಕಾರ್ಟ್ ಮತ್ತು ಸ್ನ್ಯಾಪ್ ಡೀಲ್ ನಂತಹ ಇ- ಕಾಮರ್ಸ್ ವೇದಿಕೆಗಳಲ್ಲಿ ಮೊಬೈಲ್ ಪೋನ್, ಟಿವಿ, ರೆಫ್ರಿಜರೇಟರ್, ಲ್ಯಾಪ್ ಟಾಪ್ ಮತ್ತು ಸ್ಯಾನಿಟೈಸರಿ ವಸ್ತುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.
ಲಾಕ್ ಡೌನ್ ವಿಸ್ತರಣೆ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾಳ್ ಹೊರಡಿಸಿದ ಬೆನ್ನಲ್ಲೇ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಈ ಸ್ಪಷ್ಟೀಕರಣ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!