Wednesday, October 5, 2022

ಅಯೋಧ್ಯೆ ದೀಪೋತ್ಸವ : ಒಂದು ದಿನ ಮಾತ್ರ ಪ್ರದರ್ಶನ

Follow Us

NEWSICS.COM

ಅಯೋಧ್ಯೆ : ಅಯೋಧ್ಯೆಯಲ್ಲಿ ಶ್ರೀರಾಮನ ವಿಜಯದ‌ ಸಂಕೇತವಾಗಿ ಆಚರಿಸುವ ದೀಪಾವಳಿ ಹಬ್ಬಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.

ಬಹುನಿರೀಕ್ಷೆಯ 3 ದಿನಗಳ ಕಾರ್ಯಕ್ರಮವನ್ನು ಹಾಗೂ ದೀಪೊತ್ಸವವನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಕೋವಿಡ್ -19‌ ಹಿನ್ನೆಲೆಯಲ್ಲಿ ಒಂದು ದಿನಕ್ಕೆ ಮೊಟಕುಗೊಳಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಾರಿ ಅಯೋಧ್ಯೆಯಲ್ಲಿ ಹಸುವಿನ ಸಗಣಿಯಿಂದ ತಯಾರಿಸಿದ 5.51 ಲಕ್ಷ ದೀಪಗಳನ್ನು ಬೆಳಗಿಸಲಾಗುವುದು. ಅಲ್ಲದೆ ವರ್ಚುವಲ್ ತಂತ್ರಜ್ಞಾನದ ಮೂಲಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ನ. 13 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುಷ್ಪಕ ವಿಮಾನದ ಮೂಲಕ ಆಗಮಿಸುವ ಶ್ರೀರಾಮ, ಸೀತಾಮಾತೆ, ಲಕ್ಷ್ಮಣರನ್ನು ಸಾಂಕೇತಿಕವಾಗಿ ಸ್ವಾಗತಿಸಲಿದ್ದಾರೆ.

ಮಾರಕಾಸ್ತ್ರಗಳಿಂದ ಹಲ್ಲೆ‌ ಮಾಡಿ ಸಹೋದರರ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!