ಅಯೋಧ್ಯೆ ದೀಪೋತ್ಸವ : ಒಂದು ದಿನ ಮಾತ್ರ ಪ್ರದರ್ಶನ

NEWSICS.COM ಅಯೋಧ್ಯೆ : ಅಯೋಧ್ಯೆಯಲ್ಲಿ ಶ್ರೀರಾಮನ ವಿಜಯದ‌ ಸಂಕೇತವಾಗಿ ಆಚರಿಸುವ ದೀಪಾವಳಿ ಹಬ್ಬಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಬಹುನಿರೀಕ್ಷೆಯ 3 ದಿನಗಳ ಕಾರ್ಯಕ್ರಮವನ್ನು ಹಾಗೂ ದೀಪೊತ್ಸವವನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಕೋವಿಡ್ -19‌ ಹಿನ್ನೆಲೆಯಲ್ಲಿ ಒಂದು ದಿನಕ್ಕೆ ಮೊಟಕುಗೊಳಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಾರಿ ಅಯೋಧ್ಯೆಯಲ್ಲಿ ಹಸುವಿನ ಸಗಣಿಯಿಂದ ತಯಾರಿಸಿದ 5.51 ಲಕ್ಷ ದೀಪಗಳನ್ನು ಬೆಳಗಿಸಲಾಗುವುದು. ಅಲ್ಲದೆ ವರ್ಚುವಲ್ ತಂತ್ರಜ್ಞಾನದ ಮೂಲಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ನ. 13 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು … Continue reading ಅಯೋಧ್ಯೆ ದೀಪೋತ್ಸವ : ಒಂದು ದಿನ ಮಾತ್ರ ಪ್ರದರ್ಶನ