Wednesday, October 5, 2022

ಶಬರಿಮಲೆ ಪ್ರಸಾದ ಇನ್ನು ಸ್ಪೀಡ್ ಪೋಸ್ಟ್ ಮೂಲಕ ಲಭ್ಯ

Follow Us

NEWSICS.COM

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಪ್ರಸಾದವನ್ನು ಇನ್ನು ಸ್ಪೀಡ್ ಪೋಸ್ಟ್ ಮೂಲಕ ಪಡೆಯಬಹುದಾಗಿದೆ.

ನ.16 ರಿಂದ ಶಬರಿಮಲೆ ಯಾತ್ರೆ ಪ್ರಾರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 450 ರೂ. ಗಳ ಅರಾವನ, ತುಪ್ಪ ಮತ್ತು ಇತರ ಪ್ರಸಾದಗಳನ್ನು ಒಳಗೊಂಡಿರುವ ಕಿಟ್ ಗಳನ್ನು ಕಾಯ್ದಿರಸಬಹುದಾಗಿದೆ.

ಬುಕಿಂಗ್ ಶುಕ್ರವಾರದಿಂದ (ನ.6) ಆರಂಭಗೊಳ್ಳಲಿದ್ದು ನ. 16ರಿಂದ ಪ್ರಸಾದಗಳನ್ನು ತಲುಪಿಸುವ ಕಾರ್ಯ ಆರಂಭಗೊಳ್ಳಲಿದೆ.
ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ನಿನ್ನೆ (ನ.5) ಈ ಹೊಸ ಸೌಲಭ್ಯವನ್ನು ಉದ್ಘಾಟಿಸಿದ್ದಾರೆ.

ಕೊರೋನಾ ಕಾರಣದಿಂದ ದೇವಾಲಯಕ್ಕೆ ಯಾತ್ರಿಕರ ಪ್ರವೇಶವನ್ನು ಈ ವರ್ಷದಿಂದ ಮಾತ್ರ ವರ್ಚುವಲ್ ಕ್ಯೂ ಬುಕಿಂಗ್ ಮೂಲಕ ನಿರ್ಬಂಧಿಸಲಾಗುವುದು ಮತ್ತು ವಾರದ ದಿನಗಳಲ್ಲಿ 1,000 ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶ ನೀಡುವುದು ಎಂದಿದ್ದಾರೆ.

ಹರ್ಯಾಣ ಕಳ್ಳಭಟ್ಟಿ ದುರಂತ: ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆ

ರಾಜ್ಯದಲ್ಲಿ ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧಕ್ಕೆ ತೀರ್ಮಾನ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!