Saturday, November 26, 2022

ಆತ್ಮಹತ್ಯೆಗೆ ‌ಯತ್ನಿಸಿದ ಬಾಬಾ ಕಾ ಡಾಬಾ ಮಾಲೀಕ: ಆಸ್ಪತ್ರೆಗೆ ದಾಖಲು

Follow Us

newsics.com
ನವದೆಹಲಿ: ಬಾಬಾ ಕಾ ಡಾಬಾ ಮಾಲೀಕ ಕಾಂತಾ ಪ್ರಸಾದ್(81)ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ .
ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲಗುವ ಮುನ್ನ ಮದ್ಯದಲ್ಲಿ ನಿದ್ದೆ ಮಾತ್ರೆಗಳನ್ನು ಬೆರೆಸಿ ಸೇವಿಸಿದ್ದು ಪ್ರಜ್ಞೆ ತಪ್ಪಿದ್ದಾರೆ. ಈ ವೇಳೆ ಅಸ್ವಸ್ಥಗೊಂಡಿದ್ದನ್ನು ಗಮನಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಗ ಕರಣ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಯುಟ್ಯೂಬ್ ನಲ್ಲಿ ಬಾಬಾ ಕಾ ಡಾಬಾ ದ ವಿಡಿಯೋ ಹಂಚಿಕೊಂಡ ಬಳಿಕ ಕಾಂತಾ ಪ್ರಸಾದ್ ಪರಿಚಿತರಾಗಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!