Wednesday, September 28, 2022

ಬಾಬರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

Follow Us

ಲಕ್ನೋ: ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ಮಹತ್ವದ ತೀರ್ಪು ನಾಳೆ ಹೊರಬರಲಿದೆ. ಸಿಬಿಐ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಲಿದೆ. ಬಿಜೆಪಿ ವರಿಷ್ಟರಾಗಿರುವ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ.

ನ್ಯಾಯಾಲಯ ನೀಡಲಿರುವ ತೀರ್ಪು ದೇಶದ ರಾಜಕೀಯದಲ್ಲಿ ಕೂಡ ಸಂಚಲನ ಸೃಷ್ಟಿಸುವ ಸಾಧ್ಯತೆಯಿದೆ. ಈಗಾಗಲೇ ಅಯೋಧ್ಯೆ ವಿವಾದವನ್ನು ಬಗೆಹರಿಸಿ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್...

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

newsics.com ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ...

ದೇಶದಲ್ಲಿ ಪಿಎಫ್ಐ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆ. ಐದು ವರ್ಷಕ್ಕೆ ನಿಷೇಧ ಹೇರಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪಿಎಫ್ಐ ಮತ್ತು ಅದರ ಎಲ್ಲ...
- Advertisement -
error: Content is protected !!