Saturday, November 26, 2022

ವಿಶ್ವ ಚಾಂಪಿಯನ್ ಶಿಪ್ ಫೈನಲ್ ಗೆ ಭಾರತ ತಂಡ ಪ್ರಕಟ

Follow Us

newsics.com
ನವದೆಹಲಿ: ಜೂನ್ 18 ರಿಂದ ನ್ಯೂಜಿಲೆಂಡ್ ವಿರುದ್ಧ ಸೌತಾಂಪ್ಟನ್‌ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಬಿಸಿಸಿಐ ಭಾರತದ 15 ಸದಸ್ಯರ ತಂಡವನ್ನು ಮಂಗಳವಾರ (ಜೂ.15) ಪ್ರಕಟಿಸಿದೆ.
ಈ ಬಾರಿ ಕೆ.ಎಲ್ ರಾಹುಲ್ ಹಾಗೂ ಮಾಯಾಂಕ್ ಅಗರ್ವಾಲ್ ಅವರನ್ನು ತಂಡದಿಂದ ಹೊರಗಿಡಲಾಗಿದೆ.
ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ್ , ಅಜಿಂಕ್ಯ ರಹಾನೆ ವಿಶೇಷ ಬ್ಯಾಟ್ಸ್’ಮನ್ ಗಳಾಗಿದ್ದು, ಹನುಮಾ ವಿಹಾರಿ, ರವೀಂದ್ರ ಜಡೇಜಾ ಆಲ್ ರೌಂಡರ್ ಸ್ಥಾನವನ್ನು ತುಂಬಿದ್ದಾರೆ. ಇನ್ನು ವಿಕೇಟ್ ಕೀಪರ್ ಗಳಾದ ರಿಷಭ್ ಪಂತ್, ವೃದ್ಧಿಮಾನ್ ಸಹಾ ಇದ್ದಾರೆ.
ಅದೇರೀತಿ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ , ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ಸ್ಥಾನಪಡೆದಿದ್ದಾರೆ.

 

ಕೋವಿಡ್ ಲಸಿಕೆ ಪಡೆಯಲು ಆನ್ಲೈನ್ ರಿಜಿಸ್ಟ್ರೇಷನ್ ಕಡ್ಡಾಯವಲ್ಲ – ಕೇಂದ್ರ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!