Wednesday, May 25, 2022

ಗ್ರಾಮಕ್ಕೆ ನುಗ್ಗಿದ ಕಾಡು ಕರಡಿಗಳು!

Follow Us

newsics.com

ಒಡಿಶಾ: ತಾಯಿ ಕರಡಿ ಮತ್ತು ಅದರ ಮರಿ ಆಹಾರ ಹುಡುಕುತ್ತಾ ಹಳ್ಳಿಗೆ ನುಗ್ಗಿರುವಂತಹ ಘಟನೆ ಒಡಿಶಾದಲ್ಲಿ ನಡೆದಿದೆ.

ಸದ್ಯ ಈ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ನಬರಂಗಪುರ ಜಿಲ್ಲೆಯ ಉಮರ್‌ಕೋಟೆಯ ಬುರ್ಜಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಗ್ರಾಮವು ಹತ್ತಿರದ ಅರಣ್ಯ ವ್ಯಾಪ್ತಿಯ ಪಕ್ಕದಲ್ಲಿ ಇರುವುದರಿಂದ, ಕರಡಿಗಳು ಆಹಾರ ಹುಡುಕುತ್ತಾ ಗ್ರಾಮದ ಕಡೆ ಬಂದಿವೆ.

ಇದೀಗ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕರಡಿಗಳು ಮನೆಯೊಂದಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಹಳ್ಳಿಯ ನಾಯಿಗಳು ಬೊಗಳಲು ಆರಂಭಿಸಿವೆ. ನಂತರ ಗ್ರಾಮಸ್ಥರು ಕರಡಿಗಳಿಗೆ ಬೆಂಕಿಯಿಂದ ಹೆದರಿಸಿ ಸಮೀಪದ ಮುತುರ್ಮಾ ಅರಣ್ಯ ವ್ಯಾಪ್ತಿಗೆ ಹಿಂತಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...

ನಿರೂಪಕಿಯರು​ ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್​ ವಿರುದ್ಧ ಫೇಸ್​ಮಾಸ್ಕ್​ ಅಭಿಯಾನ!

newsics.com ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್​ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
- Advertisement -
error: Content is protected !!