Saturday, October 16, 2021

ಜಾಗತಿಕ ತಾಪಮಾನ ತಡೆಗೆ ಸಸ್ಯಾಹಾರದ ಸಲಹೆ ನೀಡಿದ ಜೈ ರಾಂ ರಮೇಶ್

Follow Us

ಕೊಚ್ಚಿ:  ಜಾಗತಿಕ ತಾಪಮಾನ ತಡೆಗೆ ಜನರು ಸಸ್ಯಾಹಾರದ ಮೊರೆ ಹೋಗಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈ ರಾಂ ರಮೇಶ್ ಅಭಿಪ್ರಾಯಪಟ್ಟಿದ್ದಾರೆ. ಕೊಚ್ಚಿಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದರಿಂದ ಜಾಗತಿಕ ತಾಪಮಾನ ಕಡಿಮೆ ಮಾಡಬಹುದು ಎಂದು ಹೇಳಿದ್ದಾರೆ. ದನದ ಮಾಂಸ ಆಧಾರಿತ ಕೈಗಾರಿಕೆಗಳಿಂದಾಗಿ  ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ ಎಂದು ಕೂಡ ಜೈ ರಾಂ ರಮೇಶ್  ಅಭಿಪ್ರಾಯಪಟ್ಟಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!