Thursday, December 2, 2021

ಯುದ್ಧ ವಿಮಾನದ ಪೈಲಟ್ ಆಗುವುದು ಅತಿ ದೊಡ್ಡ ಸಾಧನೆ; ಅವನಿ ಚತುರ್ವೇದಿ

Follow Us

ನವದೆಹಲಿ: ಮಹಿಳೆ, ಪುರುಷ ಎಂಬುದು ಮುಖ್ಯವಲ್ಲ. ಯುದ್ಧ ವಿಮಾನದ ಪೈಲಟ್ ಆಗುವುದು ಅತಿ ದೊಡ್ಡ ಸಾಧನೆ ಎಂದು ಮೊದಲ ಮೂರು ಯುದ್ಧ ವಿಮಾನಗಳ ಪೈಲಟ್ ಆಗಿರುವ ಲೆಫ್ಟಿನೆಂಟ್ ಜನರಲ್ ಅವನಿ ಚತುರ್ವೇದಿ ಅಭಿಪ್ರಾಯಪಟ್ಟಿದ್ದಾರೆ.

ಮಹಿಳಾ ದಿನದ ಅಂಗವಾಗಿ ರಾಷ್ಟ್ರಪತಿಗಳಿಂದ ನಾರಿಶಕ್ತಿ ಪ್ರಶಸ್ತಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಅವಕಾಶವೇ ಇಲ್ಲದ ಕ್ಷೇತ್ರದಲ್ಲಿ ಅವಕಾಶ ದೊರೆತಿದ್ದು ನಮ್ಮ ಪುಣ್ಯ. ಇಲ್ಲಿ ಮಹಿಳೆ, ಪುರುಷ ಎಂಬುದು ಪರಿಗಣನೆಯಾಗುವುದಿಲ್ಲ  ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!