Wednesday, August 4, 2021

ಜಮ್ಮುವಿನಲ್ಲಿ ತಿರುಪತಿ ವೆಂಕಟೇಶ್ವರ ಮಾದರಿ ದೇವಸ್ಥಾನಕ್ಕೆ ಭೂಮಿಪೂಜೆ

Follow Us

newsics.com

ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ ತಿರುಪತಿ ತಿರುಮಲ ದೇವಸ್ಥಾನ ನಿರ್ಮಿಸಲು ಉದ್ದೇಶಿಸಿರುವ ಭವ್ಯ ವೆಂಕಟೇಶ್ವರ ದೇವಸ್ಥಾನದ ಭೂಮಿಪೂಜೆ ಕಾರ್ಯಕ್ರಮ ಇಂದು(ಜೂ.13) ನಡೆಯಿತು.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ತಿರುಪತಿ ತಿರುಮಲ ದೇವಸ್ಥಾನ ಮಂಡಳಿಯ ಅಧ್ಯಕ್ಷ ಸುಬ್ಬಾರೆಡ್ಡಿ, ಕಾರ್ಯಕಾರಿ ಅಧಿಕಾರಿ ಜವಾಹರ್ ರೆಡ್ಡಿ, ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್, ಕಿಶನ್ ರೆಡ್ಡಿ ಮತ್ತು ಆರ್ ಎಸ್ ಎಸ್ ನಾಯಕ ರಾಮ್ ಮಾಧವ್ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸರ್ಕಾರ ಹಂಚಿಕೆ ಮಾಡಿರುವ ಸ್ಥಳದಲ್ಲಿ ಭವ್ಯ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ.

ಮತ್ತಷ್ಟು ಸುದ್ದಿಗಳು

Latest News

ಭೂಕಂಪದ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್ ಬಿಡುಗಡೆ

newsics.com ಉತ್ತರಾಖಂಡ್: ಭೂಕಂಪಗಳ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 'ಉತ್ತರಾಖಂಡ್ ಭೂಕಂಪ್ ಅಲರ್ಟ್' ಎನ್ನುವ ಅಪ್ಲಿಕೇಶನ್ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ...

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದ ದಿನ ಬೆಳಗ್ಗೆ...

ಒಲಿಂಪಿಕ್ಸ್: ಸೆಮೀಸ್’ನಲ್ಲಿ ಮಹಿಳೆಯರ ಹಾಕಿ ತಂಡಕ್ಕೆ ಸೋಲು

newsics.com ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದ್ದ ಮಹಿಳಾ ಹಾಕಿ ತಂಡಕ್ಕೆ ನಿರಾಸೆಯಾಗಿದೆ. ತಂಡ ಸೆಮಿಫೈನಲ್ ನಲ್ಲಿ ಅರ್ಜೆಂಟೈನಾ ವಿರುದ್ಧ 1-2 ಗೋಲುಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ಆದರೆ ಪದಕ...
- Advertisement -
error: Content is protected !!