Monday, October 3, 2022

ಹಿರಿಯ ಪತ್ರಕರ್ತೆ ನಾವಿಕ ಕುಮಾರ್‌ಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

Follow Us

newsics.com

ನವದೆಹಲಿ: ಟೈಮ್ಸ್ ನೌ ಸುದ್ದಿ ವಾಹಿನಿಯ ಸಂಪಾದಕಿ ನಾವಿಕ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಮುಂದಿನ ಆದೇಶದವರೆಗೆ ಅವರ ವಿರುದ್ಧ ಯಾವುದೇ ಬೆದರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಸಂಬಂಧ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಪಾಲ್ಗೊಂಡಿದ್ದ ಚರ್ಚಾ ಕಾರ್ಯಕ್ರಮವನ್ನು ನಾವಿಕ ಕುಮಾರ್ ನಿರೂಪಿಸಿದ್ದರು.

ಸಂಜಯ್ ರಾವತ್ ಗೆ ಆಗಸ್ಟ್ 22ರ ತನಕ ನ್ಯಾಯಾಂಗ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!