Wednesday, November 30, 2022

ಕೃಷಿ ಸಚಿವ ಸುಧಾಕರ್ ಸಿಂಗ್ ರಾಜೀನಾಮೆ!

Follow Us

newsics.com

ಬಿಹಾರ: ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.

ಸುಧಾಕರ್ ಸಿಂಗ್ ಅವರು ಸದಾ ರೈತರ ಪರವಾಗಿ ಧ್ವನಿ ಎತ್ತುತ್ತಿರುವ ಕೃಷಿ ಸಚಿವರು ಮೈತ್ರಿ ಸರ್ಕಾರದಲ್ಲಿ ಬಿರುಕು ಹೆಚ್ಚಾಗದಂತೆ ತಡೆಯಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಎಂದು ಅವರ ತಂದೆ ಮತ್ತು ರಾಜ್ಯ ಆರ್‌ಜೆಡಿ ಅಧ್ಯಕ್ಷ ಜಗದಾನಂದ್ ಸಿಂಗ್ ಅವರು ಹೇಳಿದ್ದಾರೆ.

ನಮ್ಮ ಕೃಷಿ ಇಲಾಖೆಯಲ್ಲಿ ಕಳ್ಳತನ ಮಾಡದೇ ಇರುವ ಒಂದೇ ಒಂದು ವಿಭಾಗವೂ ಇಲ್ಲ. ನಾನು ಇಲಾಖೆಯ ಉಸ್ತುವಾರಿ ಹೊತ್ತಿರುವುದರಿಂದ ನಾನೇ ಇದರ ನಾಯಕ. ನನ್ನ ಮೇಲೆ ಇನ್ನೂ ಅನೇಕ ನಾಯಕರಿದ್ದಾರೆ ಎಂದು ತಮ್ಮದೇ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು  ಸುಧಾಕರ್ ಸಿಂಗ್ ಅವರು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಗಾಂಧೀಜಿ ಗುಡಿಯಲ್ಲಿ ನಿತ್ಯವೂ ಮಹಾತ್ಮನಿಗೆ ಪೂಜೆ!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!