Friday, September 30, 2022

ಪುತ್ರನ ಶವ ನೀಡಲು ಲಂಚಕ್ಕೆ ಬೇಡಿಕೆ : ಭಿಕ್ಷೆ ಬೇಡಿದ ವೃದ್ಧ ದಂಪತಿ

Follow Us

newsics.com

ಬಿಹಾರ : ಪುತ್ರನ ಶವವನ್ನು ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿಕೊಳ್ಳಲು ವೃದ್ಧ ದಂಪತಿ ಹಣಕ್ಕಾಗಿ ಬೀದಿಗಿಳಿದು ಭಿಕ್ಷೆ ಬೇಡಿದಂತಹ ದಾರುಣ ಘಟನೆಯೊಂದು ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

ಆಸ್ಪತ್ರೆಯ ಸಿಬ್ಬಂದಿ ಶವವನ್ನು ನೀಡಲು 50 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಪೋಷಕರು ಹಣಕ್ಕಾಗಿ ಬೀದಿ ಬೀದಿಯಲ್ಲಿ ಬೇಡುವಂತಾಗಿದೆ. ಬೀದಿ ಬದಿಯಲ್ಲಿ ವೃದ್ಧ ದಂಪತಿ ಭಿಕ್ಷೆ ಬೇಡುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿದ್ದಂತೆಯೇ ಆಸ್ಪತ್ರೆ ಆಡಳಿತ ಮಂಡಳಿ ಎಚ್ಚೆತ್ತಿದ್ದು ಈ ಸಂಬಂಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

ರಾಜ್ಯದ ದೇಗುಲಗಳಿಗೂ ಬಂತು ಡಿಜಿಟಲ್​ ವ್ಯವಸ್ಥೆ: ಕಾಣಿಕೆ ಹುಂಡಿ ಬದಲು ಕ್ಯೂಆರ್​ ಕೋಡ್​!

 

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!